ಚಿತ್ರದುರ್ಗ:-ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ಜರುಗಿದೆ.
ಸಾರ್ವಜನಿಕವಾಗಿ ಹೆಣ್ಣು ಮಕ್ಕಳಿಗೆ ಅಪಮಾನಿಸುತ್ತಿರುವುದು ಖಂಡನೀಯ – ಸಿದ್ದರಾಮಯ್ಯ
ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, 50 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ