ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದೆ. ಯುಗಾದಿ ಕಳೆದ ಬಳಿಕವೂ ಚಿನ್ನದ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಡಾಲರ್ ಬೆಲೆ ಹೆಚ್ಚುತ್ತಿದ್ದರೂ ಚಿನ್ನದ ಬೆಲೆ ಇಳಿಕೆ ಕಾಣದೇ ಬೇಡಿಕೆ ಪಡೆದಿರುವುದು ಅಚ್ಚರಿ ಮೂಡಿಸಿದೆ. ಯುಗಾಧಿ ಹಬ್ಬದಂದು ಚಿನ್ನದ ಬೆಲೆ ಗ್ರಾಮ್ಗೆ 30 ರೂ ಹೆಚ್ಚಿದೆ, ಬೆಳ್ಳಿ ಬೆಲೆ ಒಂದು ಗ್ರಾಮ್ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ JOB ಹುಡುಕ್ತಿದ್ದೀರಾ!?..ಇಲ್ಲಿದೆ ಅವಕಾಶ, ಇಂದೇ ಅರ್ಜಿ ಸಲ್ಲಿಸಿ !
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ