ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 23ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಉಭಯ ತಂಡಗಳು ಈ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.
ಉಭಯ ತಂಡಗಳು ಹೀಗಿವೆ:
ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಜಾನಿ ಬೈರ್ಸ್ಟೋ, ಪ್ರಭ್ಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಸಿಕಂದರ್ ರಾಝ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಪ್ರೀತ್ ಬ್ರಾರ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷದೀಪ್ ಸಿಂಗ್, ತನಯ್ ತ್ಯಾಗರಾಜನ್, ನಾಥನ್ ಎಲ್ಲಿಸ್, ರಾಹುಲ್ ಚಹರ್, ವಿಧ್ವತ್ ಕಾವೇರಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ರಿಲೀ ರೊಸ್ಸೊ, ಹರ್ಪ್ರೀತ್ ಸಿಂಗ್ ಭಾಟಿಯಾ, ಕ್ರಿಸ್ ವೋಕ್ಸ್, ರಿಷಿ ಧವನ್, ಅಥರ್ವ ಟೈಡೆ, ಶಿವಂ ಸಿಂಗ್, ಪ್ರಿನ್ಸ್ ಚೌಧರಿ, ವಿಶ್ವನಾಥ್ ಸಿಂಗ್.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಸನ್ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಝ್ ಅಹ್ಮದ್, ನಿತೀಶ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಜಯದೇವ್ ಉನದ್ಕತ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ. ನಟರಾಜನ್, ಟ್ರಾವಿಸ್ ಹೆಡ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತ್ರಿಪಾಠಿ, ಮಯಾಂಕ್ ಅಗರ್ವಾಲ್, ಉಪೇಂದ್ರ ಯಾದವ್, ಅನ್ಮೋಲ್ಪ್ರೀತ್ ಸಿಂಗ್, ಜಾತವೇಧ್ ಸುಬ್ರಮಣ್ಯನ್, ಸನ್ವಿರ್ ಸಿಂಗ್, ಫಝಲ್ಹಕ್ ಫಾರೂಕಿ, ಮಾರ್ಕೊ ಯಾನ್ಸೆನ್, ಆಕಾಶ್ ಮಹಾರಾಜ್ ಸಿಂಗ್.