ಬೆಂಗಳೂರು: ಕೋಲಾರದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಚೆನ್ನಾಗಿದೆ. ಅಭ್ಯರ್ಥಿ ಗೌತಮ್ ಪರವಾಗಿ ನಾನು ಪ್ರಚಾರಕ್ಕೆ ಹೋಗಲು ಸಿದ್ಧ ಎಂದು ಸಚಿವ ಕೆಎಚ್ ಮುನಿಯಪ್ಪ ಹೇಳಿದರು. ಬೆಂಗಳೂರಿನಲ್ಲಿ ಕೋಲಾರ ಕಾಂಗ್ರೆಸ್ ಅಭ್ಯರ್ಥಿಯನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ಸಿಗೆ ಇತಿಹಾಸವಿದೆ. ಸ್ವತಂತ್ರ ಬಂದಾಗಿನಿಂದ ಕಾಂಗ್ರೆಸ್ ಸತತವಾಗಿ ಕೋಲಾರದಲ್ಲಿ ಗೆದ್ದಿದೆ ಎಂದರು.
ಗೌತಮ್ ಜೊತೆಗೂಡಿ ನಾನು ಕೆಲಸ ಮಾಡಿದ್ದೇನೆ. ಗೌತಮ್ ನನಗೆ ಹತ್ತಿರದ ಪರಿಚಯ. ಅಷ್ಟೇ ಅಲ್ಲದೆ, ಅವರ ತಂದೆ ಜೊತೆ ಕೆಲಸ ಮಾಡಿದ್ದೇನೆ. ಪಕ್ಷ ಅವರನ್ನು ಗುರುತಿಸಿ ಟಿಕೆಟ್ ನೀಡಿದೆ . ನಾನು ಅವತ್ತು ಹೇಳಿದ್ದೆ, ಇವತ್ತು ಹೇಳ್ತಾ ಇದ್ದೇನೆ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ