ಬೆಂಗಳೂರು:- ಅಶ್ಲೀಲವಾಗಿ ಭಾರತಮಾತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ನೀಚ ನನ್ನ ಅರೆಸ್ಟ್ ಮಾಡಲಾಗಿದೆ.
ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಭಾರತ ಮಾತೆ (Bharat Mata) ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನ ಅನ್ವಯ ಇದೀಗ ಅರೆಸ್ಟ್ ಮಾಡಲಾಗಿದೆ.