ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ 600ಕ್ಕೆ 597 ಅಂಕ ಪಡೆಯುವ ಮೂಲಕ ಫಸ್ಟ್ ರ್ಯಾಂಕ್ ಬಂದಿದ್ದಾರೆ. ಒಟ್ಟಾರೆಯಾಗಿ ಈ ಸಲದ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಆ ಪೈಕಿ. 3.3 ಲಕ್ಷ ಬಾಲಕರು, 3.6 ಲಕ್ಷ ಬಾಲಕಿಯರು ತೇರ್ಗಡೆಯಾಗಿದ್ದಾರೆ.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳ ಪೈಕಿ ವಾಣಿಜ್ಯ ವಿಭಾಗದಲ್ಲಿಯೂ ಯುವತಿಯರೇ ಮೇಲುಗೈ ಸಾಧಿಸಿದ್ದಾರೆ. ವಾಣಿಜ್ಯದಲ್ಲಿ ವಿಭಾಗದಲ್ಲಿ ಈ ಸಲ 1,74,315 ಲಕ್ಷ ವಿದ್ಯಾರ್ಥಿಗಳು ಈ ಸಲದ ಪರೀಕ್ಷೆ ಬರೆದಿದ್ದರು. ತುಮಕೂರಿನ ಜ್ಞಾನವಿ ಈ ಬಾರಿಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ. ಒಟ್ಟು 597 ಅಂಕ ಪಡೆದು ರಾಜ್ಯಕ್ಕೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.