ಹುಬ್ಬಳ್ಳಿ: ನಗರದ ಮಯೂರ ರೆಸಾರ್ಟ್ ನಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತೋತ್ಸವ ಅಂಗವಾಗಿ ನಡೆಯಲಿರುವ ಏಪ್ರಿಲ್ 14ರಂದು ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಜಯಂತೋತ್ಸವ ಅಂಗವಾಗಿ ಕಾರ್ಯಕ್ರಮದ ಪೂರ್ವ ಸಭೆಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಇಂದಿರಾನಗರ ಬ್ಲಾಕ್ ಅಧ್ಯಕ್ಷರಾದ ಮಹೇಶ ಎಸ್ ಹಂಜಗಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದರು. ಹಿರಿಯರಾದ ಸೋಮಣ್ಣಅಂಜಿಗಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.