Share Facebook Twitter LinkedIn Pinterest Email ಕಲಬುರಗಿ: ಕಲಬುರಗಿ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಉಮೇಶ ಜಾಧವ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ ಸಲ್ಲಿಸಿದರು.