ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ.
ಮಟನ್ ಚೀಟಿ ಹೆಸರಿನಲ್ಲಿ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಅರೆಸ್ಟ್, ಮನೆ ಜಪ್ತಿ!
ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಐಪಿಎಲ್ 2024 ರ 28 ನೇ ಪಂದ್ಯ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆಯುತ್ತಿದೆ. ಕೆಕೆಆರ್ ಮತ್ತು ಲಕ್ನೋ ಎರಡೂ ತಮ್ಮ ಕೊನೆಯ ಪಂದ್ಯದಲ್ಲಿ ಸೋಲನ್ನು ಎದುರಿಸಿರುವುದರಿಂದ ಎರಡೂ ತಂಡಗಳು ಗೆಲುವಿನ ಟ್ರ್ಯಾಕ್ಗೆ ಮರಳಲು ಪ್ರಯತ್ನಿಸಲ್ಲಿವೆ. ಇದಲ್ಲದೆ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಆಡಿದ ಎರಡು ತಂಡಗಳು ಮುಖಾಮುಖಿಯಾಗಿರುವುದರಿಂದ ಈ ಪಂದ್ಯ ಕುತೂಹಲ ಮೂಡಿಸಿದೆ.