ಮೈಸೂರು: ಮೈಸೂರು ಮೂಲದ ಮಹಿಳೆ ಸುಡಾನ್ʼನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಂದಿನಿ ಮೃತ ದುರ್ದೈವಿಯಾಗಿದ್ದು, ಹುಣಸೂರು ತಾಲೂಕಿನ ಪಕ್ಷಿರಾಜಪುರದ ನಿವಾಸಿ, ಹಕ್ಕಿಪಿಕ್ಕಿ ಜನಾಂಗದ ಮಹಿಳೆ ವ್ಯಾಪಾರಕ್ಕಾಗಿ ಸುಡಾನ್ಗೆ ತೆರಳಿದ್ದರು. ನಂದಿನಿ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಕ್ಷಿರಾಜಪುರದಲ್ಲಿ ನಂದಿನಿ ಪತಿ ಹಾಗೂ ಮಕ್ಕಳು ವಾಸವಾಗಿದ್ದು,
ನಿಮ್ಮ ಮನೆಯಲ್ಲಿ ಇರುವೆಗಳ ಕಾಟವೇ.? ಸುಲಭವಾಗಿ ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್
ಮೃತದೇಹನ್ನು ದೇಶಕ್ಕೆ ಕರೆತರುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸುಡಾನ್ನಲ್ಲಿರುವ ಭಾರತದ ರಾಯಭಾರಿ ಜೊತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮಾತನಾಡಿದ್ದು, ನಂದಿನಿ ಶವ ಏ.17 ರಂದು ಹುಣಸೂರಿಗೆ ಕರೆತರುವ ಸಾಧ್ಯತೆ ಇದೆ.