ಗದಗ:- ಶ್ರೀರಾಮ ನವಮಿ ಹಿನ್ನೆಲೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶ್ರೀರಾಮನ ದರ್ಶನ ಪಡೆದಿದ್ದಾರೆ. ಗದಗನ ಬೆಟಗೇರಿಯ ಟರ್ನಲ್ ಪೇಟೆಯಲ್ಲಿರೋ ಶ್ರೀ ರಾಮ ಮಂದಿರದಲ್ಲಿ ದರ್ಶನ ಪಡೆದಿದ್ದಾರೆ
Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ
ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಬ್ಯರ್ಥಿ ಬಸವರಾಜ ಬೊಮ್ಮಾಯಿ ಅವರು, ಗರ್ಭಗುಡಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪಾದುಕೆ ಮುಟ್ಟಿ, ತೊಟ್ಟಿಲು ತೂಗಿ ಹರಕೆ ಹೊತ್ತಿದ್ದಾರೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.