ನೆಲಮಂಗಲ: ನೆಲಮಂಗಲ ತಾಲೂಕಿನ ಕೆಲವು ಕಡೆ ವರ್ಷದ ಆರಂಭದಲ್ಲಿ ಬಿರುಗಾಳಿ ಸಹಿತ ಮಳೆ ಆಗಿದೆ.
ನೇಹಾ ಹಿರೇಮಠ ಹತ್ಯೆ ಪ್ರಕರಣ ಎಸ್ ಐಟಿಯಿಂದ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ
ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ. ಆತಂಕ ಮೂಡಿಸುವ ರೀತಿಯಲ್ಲಿ ಕೆಲಕಾಲ ಬಿರುಗಾಳಿ ಸಹಿತ ಮಳೆ ಆಗಿದೆ.