ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಎಂಬಲ್ಲಿ ಮತ ಯಂತ್ರದಲ್ಲಿ ದೋಷಕಂಡುಬಂದು ಮತದಾನಕ್ಕೆ ಅಡಚಣೆಯಾಯಿತು. ಬೂತ್ ಸಂಖ್ಯೆ 240 ಪದ್ಯಾಣ ಕರೋಪಡಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿದೆ.
ರಾಜ್ಯಕ್ಕೆ “ರಾಗಾ” ಎಂಟ್ರಿ: ಗಣಿನಾಡಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ!
ಮತಯಂತ್ರದಲ್ಲಿರುವ ಒಂದು ಬಟನ್ ಕೆಲಸ ಮಾಡದ ಹಿನ್ನೆಲೆಯಲ್ಲಿ ಮತದಾನಕ್ಕೆ ಅಡ್ಡಿಯಾಯಾಯಿತು. ಸದ್ಯ ಮತಯಂತ್ರ ಸರಿಪಡಿಸಿ ಮತದಾನ ಆರಂಭವಾಗಿದೆ.