ಬೆಂಗಳೂರು:- ಹೃದಯಾಘಾತದಿಂದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶರಾಗಿದ್ದಾರೆ. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
IPL 2024: ಚೆನ್ನೈ ಬೌಲಿಂಗ್ ದಾಳಿಗೆ ನಡುಗಿದ SRH – ಗೆಲುವಿನ ಟ್ರ್ಯಾಕ್ ಗೆ ಮರಳಿದ CSK… !
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ.