ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ
ಬೇಸಿಗೆಯಲ್ಲಿ ಈ ಹಣ್ಣು ತಿಂದ್ರೆ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ..!
ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂದು ಐಪಿಎಲ್ 2024 ರ 47 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನ ಆತಿಥ್ಯವಹಿಸುತ್ತಿದೆ. ಎರಡು ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯಲಿದ್ದು, ಇನ್ನು ಕೆಲವೇ ಸಮಯದಲ್ಲಿ ಟಾಸ್ ನಡೆಯಲಿದೆ