ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇಂದು ಮುಖಾಮುಖಿಯಾಗಿವೆ.
ಗನ್ ತೋರಿಸಿ ಜೆಡಿಎಸ್ ನಾಯಕಿ ಮೇಲೆ ಪ್ರಜ್ವಲ್ ರೇಪ್?.. ಸಂಸದನ ಕಾಮದ ಪುರಾಣ ಬಿಚ್ಚಿಟ್ಟ ಸಂತ್ರಸ್ತೆ..!
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಐಪಿಎಲ್ನ 51ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದಾರೆ.