ಬೆಂಗಳೂರು: ಚಿನ್ನದ ಬೆಲೆ ಅಂತಿಮವಾಗಿ ಒಂದಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 85 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ತುಸು ಹೆಚ್ಚಳವಾಗಿದೆ. ಚಿನ್ನದ ಬೆಲೆಯ ಹೊಯ್ದಾಟ ಈ ವಾರವೂ ಮುಂದುವರಿಯಬಹುದು. ತಜ್ಞರ ಪ್ರಕಾರ ಇನ್ನೊಂದಿಷ್ಟು ಪ್ರೈಸ್ ಕರೆಕ್ಷನ್ ಆಗಬಹುದು ಎಂದು ಹೇಳಲಾಗುತ್ತಿದೆ.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,225 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 5ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,730 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,750 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,730 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 822.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 65,750 ರೂ
- ಚೆನ್ನೈ: 66,150 ರೂ
- ಮುಂಬೈ: 65,750 ರೂ
- ದೆಹಲಿ: 65,900 ರೂ
- ಕೋಲ್ಕತಾ: 65750 ರೂ
- ಕೇರಳ: 65,750 ರೂ
- ಅಹ್ಮದಾಬಾದ್: 65,800 ರೂ
- ಜೈಪುರ್: 65,900 ರೂ
- ಲಕ್ನೋ: 65,900 ರೂ
- ಭುವನೇಶ್ವರ್: 65,750 ರೂ