ಕಲಬುರಗಿ: ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ಇಂದು ನಿಧನರಾಗಿದ್ದಾರೆ.ಇಂದು ಬೆಳಗಿನ ಜಾವ 3 ಗಂಟೆಗೆ ಸೇಡಂ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ನಾಗರೆಡ್ಡಿ ಪಾಟೀಲ್ ವಿಧಿವಶರಾದರು.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ನಾಗರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್ರ ತಂದೆಯಾಗಿದ್ದಾರೆ. ಇಂದು ಮಧ್ಯಾಹ್ನ 3:30ಕ್ಕೆ ಸೇಡಂ ಪಟ್ಟಣದಲ್ಲಿರುವ ಸ್ವತಃ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. 1983 ರಿಂದ 85 ರ ಅವಧಿಯಲ್ಲಿ ಎರಡೂವರೆ ವರ್ಷ ನಾಗರೆಡ್ಡಿ ಪಾಟೀಲ್ ಶಾಸಕರಾಗಿದ್ದರು.