ನಟ ವಿನೋದ್ ರಾಜ್ ಅವರು ಸರ್ಕಾರದ ಹಣಕ್ಕಾಗಿ ಕಾಯದೇ ಸಾರ್ವಜನಿಕ ರಸ್ತೆ ರಿಪೇರಿ ಮಾಡಿಸಿದ್ದಾರೆ.
Revanna: ಮಹಿಳೆಯ ಕಿಡ್ನ್ಯಾಪ್ ಗೂ ನನಗೂ ಯಾವುದೇ ಸಂಬಂಧ ಇಲ್ಲ – ರೇವಣ್ಣ…!
ಬೆಂಗಳೂರಿನ ನೆಲಮಂಗಲದ ಕರೆಕಲ್ ಕ್ರಾಸ್ನಿಂದ ಸೋಲದೇವನಹಳ್ಳಿವರೆಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ತಪ್ಪಿಸಲು ವಿನೋದ್ ರಾಜ್ ಅವರು ಸ್ವಂತ ಹಣ ಖರ್ಚು ಮಾಡಿ ರಸ್ತೆ ರಿಪೇರಿ ಕಾರ್ಯ ಮಾಡುತ್ತಿದ್ದಾರೆ.