ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬಳಿಕ ರಕ್ತಸ್ರಾವವಾಗಿ ಕಾರ್ತಿಕೇಯನ್ ರಸ್ತೆಯಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.