ನವದೆಹಲಿ:– ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಮ ಮಂದಿರ ಶುದ್ಧೀಕರಣ ಮಾಡಲಾಗುತ್ತದೆ ಎಂಬ ಕಾಂಗ್ರೆಸ್ ಮುಖಂಡನ ಹೇಳಿಕೆ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನ ಹೊರ ಹಾಕಿದ್ದಾರೆ.
ಅತ್ಯಾಚಾರ ಕೇಸ್: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ..!
ರಾಷ್ಟ್ರಪತಿ ದ್ರೌಪದಿ ಮುರ್ಮು ರಾಮ ಮಂದಿರಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಮ ಮಂದಿರದ ಶುದ್ಧೀಕರಣದ ಹೇಳಿಕೆ ನೀಡುವ ಮೂಲಕ ನಮ್ಮ ದೇಶದ ರಾಷ್ಟ್ರಪತಿಗೆ ಅವಮಾನ ಮಾಡಿದ್ದಾರೆ. ಅಂತಹ ನಾಯಕರಿಗೆ ರಾಜಕೀಯದಲ್ಲಿರಲು ಹಕ್ಕಿದೆಯೇ? ಎಂದು ಜನರನ್ನು ಮೋದಿ ಪ್ರಶ್ನಿಸಿದ್ದಾರೆ.
ಇನ್ನೂ ಇಂಡಿಯಾ ಬಣ ಅಧಿಕಾರಕ್ಕೆ ಬಂದ ನಂತರ ರಾಮಮಂದಿರದ ಶುದ್ಧೀಕರಣ ನಡೆಯಲಿದೆ ಎಂದು ನಾನಾ ಪಟೋಲೆ ಹೇಳಿದ್ದರು