ಚಿನ್ನ, ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ.
ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 150 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕೂಡ ಹತ್ತು ದಿನದಲ್ಲಿ ಒಂದೂವರೆ ರೂನಷ್ಟು ಹೆಚ್ಚಾಗಿದೆ. ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಇದೇ ರೀತಿ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,710 ರುಪಾಯಿಯಲ್ಲಿ ಇದೆ.
ಪ್ರಜ್ವಲ್ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಲಿ – ಬೊಮ್ಮಾಯಿ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 13ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,360 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,360 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 847.50 ರೂ