ಬೆಂಗಳೂರು:– ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜೋರು ಮಳೆ ಆಗಿದೆ.
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್..ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!
ಕೋರಮಂಗಲ, ಶಾಂತಿನಗರ, ಆಡುಗೋಡಿ, ವಿಲ್ಸನ್ ಗಾರ್ಡನ್, ಕೆ.ಆರ್.ಮಾರ್ಕೆಟ್, ಲಾಲ್ಬಾಗ್, ಕಾರ್ಪೊರೇಷನ್, ಮೈಸೂರು ರಸ್ತೆ ,ಟೌನ್ ಹಾಲ್, ಮೆಜೆಸ್ಟಿಕ್, ಜೆ.ಸಿ.ರೋಡ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ. ನಿನ್ನೆ ತಡರಾತ್ರಿಯೂ ಜೋರು ಮಳೆ ಆಗಿತ್ತು. ಕಳೆದ ಮೂರು ದಿನಗಳಿಂದ ನಿರಂತರವಾಗಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಮಳೆಯಾಗುತ್ತಿದೆ