ಬಾಗಲಕೋಟೆ:- ಕಾಂಗ್ರೆಸ ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿ ಕೆ ಶಿವಕುಮಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಸಣ್ಣ ರೈತ ಕುಟುಂಬದಿಂದ ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರಿಗೆ ಸನ್ಮಾನಿಸಲಾಯಿತು
ಮತ್ತು ₹ 5 ಲಕ್ಷ, ಮೂರನೇ ರ್ಯಾಂಕ್ ಗಳಿಸಿರುವ ಮಂಡ್ಯದ ನವನೀತ್ಗೆ. ₹ 2 ಲಕ್ಷ ಪ್ರೋತ್ಸಾಹ ಧನದ ಚೆಕ್ ನೀಡಿ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದರು.