ಬೆಂಗಳೂರು: ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದಾರೆ.