ಬೆಳ್ಳಿ ಬೆಲೆ ಇಂದು ಭರ್ಜರಿ ಏರಿಕೆ ಕಂಡಿದ್ದು, ಚಿನ್ನ ಬದಲಾವಣೆ ಇಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,580 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,550 ರುಪಾಯಿಯಲ್ಲಿ ಇದೆ
CM City Rounds: ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ: ಸಿಎಂ ಪ್ರಶ್ನೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 23ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,510 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 958 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,510 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ