ಕಲಬುರಗಿ:– ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಇಂದು ಕೆಲವೆಡೆ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.
SRH V/s KKR: ಫೈನಲ್ ನಲ್ಲಿ ಎಡವಿದ್ರಾ SRH ತಂಡದ ನಾಯಕ.. ಕಾರಣ ಇಲ್ಲಿದೆ!?
ಈ ನಡುವೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮೇ ತಿಂಗಳ ಕೊನೆ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.