ಬಳ್ಳಾರಿ:– 2024 ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಮತ ಎಣಿಕೆ ಶುರುವಾಗಲಿದೆ.
Lokasabha Election Result 2024: ಕೋಲಾರದಲ್ಲಿ ಮತಎಣಿಕೆಗೆ ಕೌಂಟ್ ಡೌನ್..!
ಅದರಂತೆ ಬಳ್ಳಾರಿಯಲ್ಲಿ ಸ್ಟ್ರಾಂಗ್ ರೂಂ ಓಪನ್ ಆಗಿದ್ದು, ಚುನಾವಣಾ ಅಧಿಕಾರಿ ಪ್ರಶಾಂತ್ ಮಿಶ್ರಾ ಸಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಆಗಿದೆ. ಬಳ್ಳಾರಿಯ ಆರ್ ವೈ ಎಂಸಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.