ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,180 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,190 ರುಪಾಯಿಯಲ್ಲಿ ಇದೆ.
ನಿಮಗೂ ಬಂತಾ ಈ ಟೆಕ್ಸ್ಟ್… ಲೋಕಸಭಾ ಎಲೆಕ್ಷನ್ ಬಳಿಕ ವಾಟ್ಸ್ ಆಯಪ್ನಲ್ಲಿ ಹೆಚ್ಚು ಶೇರಾದ ಮೆಸೇಜ್ ಇದು… !
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 6ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,650 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 917 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,650 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 919 ರೂ