ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ. ಈಗಾಗಲೇ ಮೋಡ ಕವಿದ ವಾತಾವರಣ ಇದ್ದು ಬೆಂಗಳೂರಿನಲ್ಲಿ,
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದೆ.