ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹಲವೆಡೆ ಚಿನ್ನ ತುಸು ಅಗ್ಗವಾಗಿ ದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,050 ರುಪಾಯಿಯಲ್ಲಿ ಇದೆ.
ದೊಡ್ಮನೆಗೆ ವಿಲನ್ ಆಗಿದ್ರಾ ಶ್ರೀ ದೇವಿ!?.. ಅಣ್ಣಾವ್ರ ಕುಟುಂಬಕ್ಕೆ ಯುವನ ಪತ್ನಿ ಬ್ಲ್ಯಾಕ್ ಮೇಲ್..!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 11ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 905