ಚಿನ್ನದ ಬೆಲೆ ತುಸು ಏರಿಕೆ ಆಗಿದ್ದು, ಬೆಳ್ಳಿ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,025 ರುಪಾಯಿಯಲ್ಲಿ ಇದೆ.
Gadag Breaking: ಬೇಕಾಬಿಟ್ಟಿಯಾಗಿ ಓಡಾಡ್ತಿದ್ದ 25 ಕ್ಕೂ ಹೆಚ್ಚು ಟಂ ಟಂ ಸೀಜ್..!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 12ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 902.50 ರ