ಹೈದರಾಬಾದ್: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರು ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್,
Causes Of Snoring: ಸಿಕ್ಕಾಪಟ್ಟೆ ಗೊರಕೆ ಹೊಡೆಯುತ್ತೀರಾ.? ಹಾಗಾದ್ರೆ ಇದೇ ನೋಡಿ ಕಾರಣ.?
ಚಿರಂಜೀವಿ ಅವರನ್ನು ತಬ್ಬಿಕೊಂಡು ಆತ್ಮೀಯವಾದ ಶುಭಾಶಯ ಕೋರಿದ್ದಾರೆ. ಆಂಧ್ರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು ಅವರನ್ನು ಪ್ರಧಾನಿ ಮೋದಿ ಅವರು ತಬ್ಬಿಕೊಂಡು ಶುಭಾಶಯ ಕೋರಿದರು.