ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ವಾಗಿ ಜುಲೈ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಮಲಗುವ ಮುನ್ನ ಒಂದು ಲೋಟ ಜಾಯಿಕಾಯಿ ಹಾಕಿದ ಹಾಲನ್ನು ಕುಡಿಯಿರಿ ಸಾಕು. ! ಆಮೇಲೆ ಚಮತ್ಕಾರ ನೋಡಿ
9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ (Speaker) ಅವರನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹೊಸ ಸಂಸದರು (MP) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.