ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,130 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,075 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 13ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 913 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 907.50 ರೂ