ಚಿನ್ನದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಇಂದು ಬೆಳ್ಳಿ ಬೆಲೆ (Gold and silver Rates) ತಗ್ತಿದೆ. ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,070 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,050 ರುಪಾಯಿಯಲ್ಲಿ ಇದೆ.
ಖಾಲಿ ಕೊಠಡಿಯಲ್ಲಿ ಯುವಕನನ್ನು ಕೂಡಿ ಹಾಕಿ ಹಲ್ಲೆ… ಐದು ಮಂದಿ ಅರೆಸ್ಟ್!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 14ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 907 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ