ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಗ ಕಚೇರಿ ಕೃಷ್ಣಾದಲ್ಲಿ ಅತ್ಯಂತ ಮಹತ್ವದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ, ರಹೀಂ ಖಾನ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪೂರ, ಎನ್. ಎಸ್. ಭೋಸರಾಜು, ಶಿವರಾಜ್ ತಂಗಡಗಿ,
Bananas For Diabetics: ಸಕ್ಕರೆ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಬಹುದಾ? ಇಲ್ಲಿದೆ ನೋಡಿ ಉತ್ತರ
ಡಿ.ಸುಧಾಕರ್, ಕೆ.ಕೆ. ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.