ಚಿನ್ನ, ಬೆಳ್ಳಿ ಎರಡೂ ಬೆಲೆಗಳಲ್ಲಿ ಇಂದು ಇಳಿಕೆ ಆಗಿದೆ. ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್ಗೆ 70 ರೂನಷ್ಟು ಕಡಿಮೆ ಆಗಿದೆ.
Renukaswamy Murder Case:ಪವಿತ್ರಾ ಗೌಡ ಹೀರೋಯಿನ್ ಆಗಿದ್ದು ಯಾವಾಗ?…ದರ್ಶನ್ ಬಲೆಗೆ ಬಿದ್ದಿದ್ದು ಹೇಗೆ?
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,040 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 16ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,890 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,890 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 904 ರೂ