ಹುಬ್ಬಳ್ಳಿ; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರ ನಟ ದರ್ಶನ್ ಕೇಸ್ ದಲ್ಲಿ ಸರಿಯಾಗಿ ತನಿಖೆ ಆಗಲಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು. ಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು. ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದರು.
Onion Juice: ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?
ನಾನು ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದವನು ಇದು ಸಹಕಾರಿಯಾಗುತ್ತದೆ ಎಂದರು. ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಆಕ್ರೋಶ- ಏಕಾಏಕಿ ಪೆಟ್ರೋಲ್ ಡಿಸೇಲ್ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿ ಅವರು ಇದೊಂದು ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಳ್ಳತಾ ಇದ್ದಾರೆ ಎಂದರು
ನಾನು ಧಾರವಾಡಕ್ಕೆ ಪ್ರಧಾನ ಮಂತ್ರಿ ಯೋಜನೆ ಜಾರಿಗಾಗಿ ಧಾರವಾಡಕ್ಕೆ ಬಂದಿದ್ದು ಇದೊಂದು ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದು ಆಗಿದೆ ಎಂದ ಅವರು ಇತರ ೧೬ ಕಂತುಗಳಲ್ಲಿ ಪ್ರತಿ ಭಾರಿ ಒಂದು ಸಲ ೨೦೦೦ ರೂಪಾಯಿ ಕೊಡಲಾಗುವುದು ಎಂದರು. ಇದೊಂದು ರೈತರಿಗೆ ಅನುಕೂಲಾಗಿದೆ ಎಂದರು.