ಚಿನ್ನದ ಬೆಲೆ ಸತತವಾಗಿ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,100 ರುಪಾಯಿಯಲ್ಲಿ
ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 19ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ…
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,220 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ