ಚಿಕ್ಕಬಳ್ಳಾಪುರ:- ಕೊಲೆ ಆರೋಪಿಯಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ವಿವಾದ ಬಗ್ಗೆ ಕೋಡಿಶ್ರೀ ಪ್ರತಿಕ್ರಿಯೆ ನೀಡಿದ್ದಾರೆ.
ಸಿನಿಮಾ ಸ್ಟೈಲ್ನಲ್ಲಿ ಬಾಲಕನ ಕಿಡ್ನಾಪ್.. ಆರೋಪಿ ಹೆಡೆಮುರಿ ಕಟ್ಟಿದ ಪೊಲೀಸರು..!
ಕೋಪ ಕಡಿಮೆ ಮಾಡಿಕೊಳ್ಳಬೇಕು, ತಂದೆ-ತಾಯಿ ಮಾತು ಕೇಳಬೇಕು. ಆ ರೀತಿ ನಡೆದುಕೊಂಡಿದ್ದರಿಂದ ಈಗ ಒಳ್ಳೆಯ ಸ್ಥಾನಮಾನದಲ್ಲಿ ಇದ್ದೇನೆ. ದರ್ಶನ್ ವಿರುದ್ಧ ಗಲಾಟೆ ನಡೆದಾಗ ನಾನು ಕೋಪ ಮಾಡಿಕೊಳ್ಳಲಿಲ್ಲ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಉಮಾಪತಿಯೇ ಹೇಳಿದ್ದಾರೆ.
ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು ಇಬ್ಬರ ನಡುವಿನ ಗಲಾಟೆ ಬಗ್ಗೆ ಮಾರ್ಮಿಕವಾಗಿ ನುಡಿದಿದ್ದಾರೆ.