ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ. ಹೌದು ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ.
Black Pepper Tea: ಕಾಳು ಮೆಣಸಿನ ಚಹಾ ಕುಡಿದಿದ್ದೀರಾ..? ಇದರ ಸೇವನೆಯಿಂದ ಸಿಗಲಿದೆ ಹಲವು ಪ್ರಯೊಜನಗಳು
ಈ ಹಿನ್ನೆಲೆ ಆರ್ಆರ್ ನಗರ ವಲಯ ಸಹಾಯಕ ಕಂದಾಯ ಅಧಿಕಾರಿ ಕೆ ಜಯಣ್ಣಗೆ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.