ಬಾಗಲಕೋಟ :- ಇಂದು 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಜಿಲ್ಲಾಡಳಿತ ಸಮಿತಿಯಿಂದ ಯೋಗ ದಿನಾಚರಣೆ ಮಾಡಲಾಗಿದೆ.
ಬಾಗಲಕೋಟ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಸಂಸದ ಪಿ.ಸಿ ಗದ್ದಿಗೌಡರ, ಜಿಲ್ಲಾಧಿಕಾರಿ ಜಾನಕಿ ಸೇರಿದಂತೆ ಹಲವರು ಭಾಗಿಯಾಗಿದರು. ನಾನಾ ಯೋಗಪಟುಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು,
ನಾಗರಿಕರು ಭಾಗಿಯಾಗಿದರು. ಯೋಗಪಟುಗಳಿಂದ ಯೋಗ ಪ್ರದರ್ಶನ ಮಾಡಲಾಗಿತ್ತು.
ಯೋಗ ಕಾರ್ಯಕ್ರಮದಲ್ಲಿ ಮಕ್ಕಳು, ವೃದ್ಧರು,ಮಹಿಳೆಯರು,
ವಿದ್ಯಾರ್ಥಿಗಳು ಸೇರಿದಂತೆ ಹಲವರ ಭಾಗಿಯಾಗಿದರು.