ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ.
ಹೆರಿಗೆಗೆಂದು ಬಂದ ಬಾಣಂತಿ ಸಾವು.. ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ..!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,115 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 25ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 917 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 911.50