ಬೆಳ್ಳಿ ಹಾಗೂ ಚಿನ್ನದ ಬೆಲೆ ಕೊಂಚ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,105 ರುಪಾಯಿಯಲ್ಲಿ ಇದೆ.
ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಪ್ರವಾಸಿಗರ ನೆಚ್ಚಿನ ತಾಣ ಕಪ್ಪತಗುಡ್ಡ.. !
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 26ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 910.50 ರೂ