ಬೆಂಗಳೂರು: ಕೆಂಪೇಗೌಡರ ಜಯಂತಿ ಅಂಗವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಅವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಗುರುವಾರ ಪುಷ್ಪನಮನ ಸಲ್ಲಿಸಿದರು. ಡಿಕೆ ಶಿವಕುಮಾರ್ ಅವರಿಗೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅಧಿಕಾರಿಗಳ ಸಾಥ್ ನೀಡಿದ್ರು.
ದರ್ಶನ್ ಜೊತೆ ಈ ಸ್ಟಾರ್ ನಟಿಗೂ ಇತ್ತಾ ಸಂಬಂಧ..? ಸ್ಫೊಟಕ ಮಾಹಿತಿ ಬಿಚ್ಚಿಟ್ಟ ಓಂ ಪ್ರಕಾಶ್ ರಾವ್