ಬೆಳ್ತಂಗಡಿ: ಶಿಬಾಜೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಯುವತಿ ಮನೆಯವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.
ʼʼಚೆಂಡು ಹೂʼʼ ಪೂಜೆಗಷ್ಟೇ ಅಲ್ಲ, ನಿಮ್ಮ ಮುಖದ ಸೌಂದರ್ಯಕ್ಕೂ ಉಪಯೋಗ..! ಹೇಗೆ ಗೊತ್ತಾ..?
ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಗೆ ಶಾಸಕರು ಸೂಚಿಸಿದರು.