ಬೆಂಗಳೂರು:- ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಹ್ಲಿ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ
ನಿಮ್ಮ ಮುಖದಲ್ಲಿ ಈ ಲಕ್ಷಣ ಕಂಡು ಬಂದ್ರೆ ನಿರ್ಲಕ್ಷ್ಯ ಬೇಡ.. ಕೂಡಲೇ ವೈದ್ಯರನ್ನು ಸಂಪರ್ಕಿಸಿ!
ರಾಜಕೀಯದ ಕಾರ್ಯ ಹಿನ್ನೆಲ್ಲೆ ಛತ್ತೀಸ್ಗಢ್ ಪ್ರವಾಸದಲ್ಲಿದ್ದ ವೀರಪ್ಪ ಮೊಯ್ಲಿ ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿಗೆ ವೀರಪ್ಪ ಆಗಮಿಸಿದ್ದರು. ನಾಳೆ ಬೆಳಗ್ಗೆ ಪುತ್ರಿಯ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ. ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದು, ಹಲವು ಕಾರ್ಯಕ್ರಮಗಳಲ್ಲಿ ತಮ್ಮ ಕಲೆ ಪ್ರದರ್ಶನ ನೀಡಿದ್ದರು. ಜೊತೆಗೆ ನೃತ್ಯ ಸಂಯೋಜಕಿಯೂ ಆಗಿದ್ದರು. ಕೇವಲ ಭರತನಾಟ್ಯ ಕಲಾವಿದೆ ಅಲ್ಲದೆ ಸಿನಿಮಾನಿ ರಂಗದಲ್ಲೂ ಅವರು ಗುರುತಿಸಿಕೊಂಡಿದ್ದರು.
ಇನ್ನೂ ವೀರಪ್ಪ ಮೊಯ್ಲಿ ಪುತ್ರಿ ನಿಧನಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)