ಕಾರವಾರ:- ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಳಗೆ ನಾಡಬಾಂಬ್ ಸ್ಫೋಟಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ಜರುಗಿದೆ.
ಬಾಗಲಕೋಟೆ: ಆರೋಗ್ಯ ಸರಿ ಇದ್ದರೆ ಎಲ್ಲವೂ ಸರಿಯಾಗಿರುತ್ತದೆ -ಶ್ರೀದೇವಿ
ಸಂದೇಶ್ ದೇಸಾಯಿ ಎಂಬ ಪತ್ರಕರ್ತನಿಗೆ ಸೇರಿದ ಕಾರಿನಲ್ಲಿ ಪತ್ರಕರ್ತರು ಇಂದು ಶಾಸಕ ಆರ್ ವಿ ದೇಶಪಾಂಡೆ ಸಭೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಗೆ ಸಿಕ್ಕು ಬಾಂಬ್ ಸ್ಪೋಟವಾಗಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಪತ್ರಕರ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)