ಕೋಲಾರ:- ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಮಗುವಿಗೆ ಅಪ್ರಾಪ್ತೆ ವಿದ್ಯಾರ್ಥಿನಿ ಜನ್ಮ ನೀಡಿದ ಘಟನೆ ಜರುಗಿದೆ.
ಆಘಾತಕಾರಿ ಘಟನೆ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಕೆಳಗೆ ನಾಡಬಾಂಬ್ ಸ್ಫೋಟ!
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. ಈ ಸಂಭಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು ಬಾಲಕಿ ಸ್ಥಿತಿಗೆ ಕಾರಣನಾದ ಭೂಪನಿಗಾಗಿ ಹುಡುಕಾಟ ನಡೆಸಿದ್ದಾರೆ.
ಬಾಲಕಿಯು ಯುವಕನೊಂದಿಗೆ ಪ್ರೀತಿಯಲ್ಲಿದ್ದಳು. ಆದ್ರೆ ಆತ ಅದೇ ಕಾಲೇಜಿನ ಯುವಕನಾ ಅಥವಾ ಹೊರಗಿನವನಾ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಬಾಲಕಿ ಸ್ಥಿತಿ ಕಾರಣನಾದ ಯುವಕನಿಗಾಗಿ ಹುಟುಕಾಟ ನಡೆಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಮಂಗಳವಾರ ಶೌಚಾಲಯಕ್ಕೆ ತೆರಳಿದಾಗ ಬಾಲಕಿ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಬಾಲಕಿಯನ್ನ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)